ಡೆಲ್ಲಿ ತಂಡದ ಬ್ಯಾಟಿಂಗ್ ವೇಳೆ ಡೆಲ್ಲಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಅಶುತೋಷ್ ಶರ್ಮಾ ಹಾಗೂ ಗುಜರಾತ್ ತಂಡದ ಅನುಭವಿ ವೇಗಿ ಇಶಾಂತ್ ಶರ್ಮಾ ಪಿಚ್ನಲ್ಲೇ ಜಗಳ ಮಾಡಿಕೊಂಡ ಘಟನೆಯೂ ನಡೆಯಿತು.