ಪತ್ನಿಯೊಂದಿಗೆ ಸಂಸದ ಅನಂತಕುಮಾರ್ ಹೆಗಡೆ

ಬಿಜೆಪಿ ವರಿಷ್ಠರು ಈ ಬಾರಿ ಅವರಿಗೆ ಟಿಕೆಟ್ ನೀಡದೆ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನೀಡಿದೆ. ವರಿಷ್ಟರ ನಡೆಯಿಂದ ಹೆಗಡೆ ಎಷ್ಟು ಬೇಸರ ಮಾಡಿಕೊಂಡಿದ್ದರೆಂದರೆ ಪ್ರಧಾನಿ ನರೇಂದ್ರ ಮೋದಿಯವರು ಶಿರಸಿಗೆ ಚುನಾವಣಾ ಪ್ರಚಾರಕ್ಕೆ ಬಂದರೂ ಹೆಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ.