ಪ್ರಧಾನಿ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ತುಮಕೂರಿಗೆ ಬಂದಿರುವ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೋದಿ ಜತೆ ಏನೇನು ಚರ್ಚೆ ನಡೆಯಿತು? ಮೋದಿ ಏನು ಸಲಹೆ ಸೂಚನೆ ನೀಡಿದರು ಎಂಬ ಮಾಹಿತಿಯನ್ನು ಸೋಮಣ್ಣ ನೀಡಿದ್ದಾರೆ. ವಿಡಿಯೋ ಇಲ್ಲಿದೆ.