ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ.