Nalin kumar Kateel: ಶಾಸಕ ಸ್ಥಾನಕ್ಕೆ ಎನ್.ವೈ.ಗೋಪಾಲಕೃಷ್ಣ ರಾಜೀನಾಮೆ ಬಗ್ಗೆ ಕಟೀಲು ಹೇಳಿದ್ದೇನು?
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿವೈ ವಿಜಯೇಂದ್ರ ಸ್ಪರ್ಧಿಸುತ್ತಾರೆಯೇ ಎಂದು ಕೇಳಿದ್ದಕ್ಕೆ ಕಟೀಲ್ ಸ್ಪಷ್ಟ ಉತ್ತರ ನೀಡದೆ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ, ಇನ್ನೂ ಇತ್ಯರ್ಥಗೊಂಡಿರದ ವಿಷಯ ಅದು ಎನ್ನುತ್ತಾರೆ.