Mys Sudeep Visit Av

ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ. ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕಿಚ್ಚ ಸುದೀಪ್. ಕಿಚ್ಚ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು. ಸುದೀಪ್ ಪರ ಘೋಷಣೆ ಕೂಗಿದ ಅಭಿಮಾನಿಗಳು.