ವೀಣಾ ಕಾಶಪ್ಪನವರ್, ಕಾಂಗ್ರೆಸ್ ನಾಯಕಿ

ಸಂಸತ್ ಚುನಾವಣೆಯ ಬಳಿಕ ಯಾವುದಾದರೂ ಸ್ಥಾನಮಾನ ನೀಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿಲ್ಲ ಎಂದ ವೀಣಾ ತನಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕೇಳಿದ್ದರೂ ಸಂಸದೆಯಾಗಬೇಕೆಂಬ ಅದಮ್ಯ ಹಂಬಲದಿಂದ ಅದನ್ನು ನಿರಾಕರಿಸಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಕಾಯುತ್ತಿದ್ದೆ ಅಂತ ಹೇಳಿದರು.