ನಾಟಕದಲ್ಲೂ ಸದ್ದು ಮಾಡಿದ ಸಿದ್ದು CM ಕೂಗು

ನಾಟಕದಲ್ಲೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಕೂಗು ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲಕನಮರಡಿ ಗ್ರಾಮದಲ್ಲಿ ನಡೆದ ರಾಜ್ಯದಲ್ಲಿ ರಾಯಣ್ಣ ಎಂಬ ಸಾಮಾಜಿಕ ನಾಟಕದಲ್ಲಿ ಸಿದ್ದರಾಮಯ್ಯ ಫೋಟೋ ಹಿಡಿದು ಪಾತ್ರಧಾರಿ ಡೈಲಾಗ್ ಹೊಡೆದಿದ್ದಾರೆ.