Raj B Shetty Byte-2

ರಾಜ್ ಬಿ ಶೆಟ್ಟಿ, ಸಂಯುಕ್ತಾ ಹೊರನಾಡು, ಚೈತ್ರಾ ಆಚಾರ್ ನಟಿಸಿರುವ ಸಿನ್ಮಾ ಟೋಬಿ. ಸದ್ಯ ಟ್ರೈಲರ್ ರಿಲೀಸ್ ಮಾಡಿರುವ ಈ ಸಿನ್ಮಾ ಇದೇ ಆಗಸ್ಟ್ 25ಕ್ಕೆ ತೆರೆ ಕಾಣಲಿದೆ. ಈ ಸಿನ್ಮಾದ ಟ್ರೈಲರ್ ರಿಲೀಸ್ ಇವೆಂಟ್​ಗೆ ನಟ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಆಗಮಿಸಿ ಸಪೋರ್ಟ್ ಮಾಡಿದ್ದಾರೆ. ಈ ಬಗ್ಗೆ ಇಡೀ ಚಿತ್ರತಂಡ ಮಾತ್ನಾಡಿದ್ದು ಹೀಗೆ..