ವಿಮಾನದಿಂದ ಇಳಿಯುತ್ತಿರುವ ರಾಹುಲ್ ಗಾಂಧಿ

ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣ್ಯರನ್ನು ಸ್ವಾಗತಿಸಿದರು. ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಅವುಗಳಲ್ಲಿ ಅನ್ನಭಾಗ್ಯ, ಶಕ್ತಿಯೋಜನೆ ಮತ್ತು ಗೃಹ ಜ್ಯೋತಿ ಗ್ಯಾರಂಟಿಗಳನ್ನು ಈಗಾಗಲೇ ಈಡೇರಿಸಿದ್ದು ಇಂದು ಮೈಸೂರಲ್ಲಿ ನಾಲ್ಕನೇ ಯೋಜನೆ ಗೃಹ ಜ್ಯೋತಿಯನ್ನು ಅನುಷ್ಠಾನಗೊಳಿಸುತ್ತಿದೆ.