Siddaramaiah: ಸಿದ್ರಾಮಯ್ಯ ಕಾರ್ ತಡೆದು ಸುಧಾಕರ್ ಬೆಂಬಲಿಗರಿಂದ ಸಚಿವ ಸ್ಥಾನಕ್ಕೆ ಒತ್ತಾಯ
ಹಿರಿಯೂರು ಶಾಸಕ ಡಿ ಸುಧಾಕರ್ ಬೆಂಬಲಿಗರು ಮುಖ್ಯಮಂತ್ರಿಗಳ ಕಾರನ್ನು ಘೇರಾವ್ ಮಾಡುವ ಪ್ರಯತ್ನ ಮಾಡಿದರು.