ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿ

ಪೊಲೀಸರು 17 ಎಂಡಿಎಂಎ ಮಾತ್ರೆ ಮತ್ತು ಕೊಕೇನ್ ಅಲ್ಲಿಂದ ವಶಪಡಿಸಿಕೊಂಡಿದ್ದಾರೆ. ಆಂದ್ರಪ್ರದೇಶದ ಶಾಸಕರೊಬ್ಬರ ಕಾರ್ ಪಾರ್ಕಿಂಗ್ ಪಾಸ್ ಪಾರ್ಟಿ ನಡೆಯುತ್ತಿದ್ದ ಸ್ಥಳದಿಂದ ಬರಾಮತ್ತಾಗಿದೆ. ಎಲೆಕ್ಟ್ರಾನಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಜಿಅರ್ ಫಾರ್ಮ್ ಹೌಸ್ ಯಾರಿಗೆ ಸೇರಿದ್ದು ಅನ್ನೋದು ಇನ್ನೂ ಗೊತ್ತಾಗಿಲ್ಲ.