Modi in Shivamogga: ಶಿವಮೊಗ್ಗ ಏರ್​ಪೋರ್ಟ್ ಉದ್ಘಾಟನೆಗೆ ಬಂದ ಮೋದಿ ಸನ್ಮಾನಿಸಿದ ರಾಜ್ಯ ಬಿಜೆಪಿ ನಾಯಕರು

ಶಾಸಕ ಹರತಾಳು ಹಾಲಪ್ಪನವರು ಪ್ರಧಾನಿಗಳಿಗೆ ಶ್ರೀಗಂಧದಲ್ಲಿ ತಯಾರಿಸಿದ ಶಿವಮೊಗ್ಗ ವಿಮಾನ ನಿಲ್ದಾಣದ ಪ್ರತಿಕೃತಿಯನ್ನು ಕಾಣಿಕೆಯಾಗಿ ನೀಡಿದರು. ಇದೆಲ್ಲ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಕಪ್ರೇಕ್ಷಕನಂತೆ ನಿಂತಿದ್ದರು!