ಬಿಸಿಯೂಟ ಸಿಬ್ಬಂದಿ ಕಾಲಿಗೆ ನಮಸ್ಕರಿಸಿದ ಶಿಕ್ಷಕ

ವಿಜಯಕುಮಾರ್ ಅವರಿಂದ ಇದನ್ನು ನಿರೀಕ್ಷಿಸಿರದ ಮಹಿಳಾ ಸಿಬ್ಬಂದಿ ತೀವ್ರ ಭಾವುಕರಾಗಿ ಕಣ್ಣೀರು ಸುರಿಸುತ್ತಿದ್ದಾರೆ.