ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಇತ್ತೀಚೆಗೆ ಅವರ ಪುತ್ರ ಮಾರ್ಕ್ ಶಂಕರ್ ಸಿಂಗಾಪುರದಲ್ಲಿ ಅಗ್ನಿ ಅವಘಡದಿಂದ ಪಾರಾಗಿದ್ದ. ಈಗ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.