ಎಎಪಿ ಸೋಲಿನ ಬಗ್ಗೆ ಅರವಿಂದ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

Delhi election result Arvind Kejriwal First reaction: ದೆಹಲಿ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅರವಿಂದ ಕೇಜ್ರಿವಾಲ್ ಹೇಳಿದ್ದೇನು? ಚುನಾವಣೆ ಸೋಲಿನ ಬಗ್ಗೆ ಅವರ ಮಾತುಗಳೇನು ಎಂಬುದನ್ನು ವಿಡಿಯೋದಲ್ಲಿ ನೋಡಿ.