ಕಳ್ಳ ಅಂತ ಸಾರ್ವಜನಿಕರು ಪೊಲೀಸರನ್ನು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇವರು ಅಸಲಿ ಅಲ್ಲ ನಕಲಿ ಪೊಲೀಸರು ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದಾರೆ.