ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಕಾರು ಚಲಾಯಿಸಿದ ಅಪ್ರಾಪ್ತ ಬಾಲಕ

ಮಧ್ಯಪ್ರದೇಶದ ಇಂದೋರ್‌ನಲ್ಲಿ ವೇಗವಾಗಿ ಬಂದ ಕಾರೊಂದು ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಹರಿದಿದೆ. ಇದರಿಂದ ಕಾರಿನಡಿ ಸಿಲುಕಿ ಆ ಬಾಲಕಿಯರ ಸ್ಥಿತಿ ಚಿಂತಾಜನಕವಾಗಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.