ರೈಲ್ವೆ ಸ್ಟೇಷನ್ಗೆ ನುಗ್ಗಿ ಪ್ಲಾಟ್ಪಾರ್ಮ್ ಮೇಲೆ ಬಂದ ಕಾರು
ಕೋಲಾರದ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಕುಡುಕ ಚಾಲಕನೊಬ್ಬ ಕಾರನ್ನು ರೈಲ್ವೆ ಸ್ಟೇಷನ್ಗೆ ನುಗ್ಗಿಸಿದ ಘಟನೆ ಸಂಭವಿಸಿದೆ. ಸೀದಾ ರೈಲ್ವೆ ಸ್ಟೇಷನ್ ಒಳ ನುಗ್ಗಿದ ಕಾರು, ಪ್ಲಾಟ್ ಫಾರ್ಮ್ ಮೇಲೆ ಹೋಗಿ ನಿಂತಿದೆ. ಅದೃಷ್ಟವಶಾತ್, ಆ ಸಮಯದಲ್ಲಿ ಯಾವುದೇ ರೈಲು ಬಾರದ ಕಾರಣ ಸಂಭಾವ್ಯ ಭಾರಿ ದುರಂತ ತಪ್ಪಿದೆ.