ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರು ತಪಾಸಣೆ

ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ.