ದಾವಣಗೆರೆಯಲ್ಲಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಟಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಪಕ್ಷದ ಕೈ ಹಿಡಿಯಲಿವೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಅಂತ ಕೇಳಿದ್ದಕ್ಕೆ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿಯವರ ಅಲೆಯೆದರು ಎಲ್ಲ ಗ್ಯಾರಂಟಿ ಯೋಜನೆಗಳು ಸ್ತಬ್ಧಗೊಳ್ಳಲಿವೆ ಎಂದರು.