‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಆಗಿದೆ. ‘ವಿಕ್ರಾಂತ್ ರೋಣ’ ಸಿನಿಮಾ ಬಿಡುಗಡೆ ಆಗಿ ಎರಡು ವರ್ಷಕ್ಕೂ ಹೆಚ್ಚು ಸಮಯದ ಬಳಿಕ ಇದೀಗ ‘ಮ್ಯಾಕ್ಸ್’ ತೆರೆಗೆ ಬಂದಿದ್ದು, ಸಿನಿಮಾವನ್ನು ಪ್ರೇಕ್ಷಕರು ಕೊಂಡಾಡುತ್ತಿದ್ದಾರೆ. ಇದೀಗ ಸುದೀಪ್ ಅಭಿಮಾನಿಯೊಬ್ಬ ತನ್ನದೇ ರೀತಿಯಲ್ಲಿ ಸಿನಿಮಾದ ವಿಮರ್ಶೆ ನೀಡಿದ್ದಾನೆ.