ಕುಟುಂಬ ಸಮೇತ ತವರೂರಿನ ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟಿ ಶಿಲ್ಪಾ ಶೆಟ್ಟಿ ಭೇಟಿ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಶ್ರೀಕ್ಷೇತ್ರ ಕಟೀಲು ದುರ್ಗಪರಮೇಶ್ವರಿ ಸನ್ನಿಧಿ. ದೇವಳದ ವತಿಯಿಂದ ಶಿಲ್ಪಾಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಆಶೀರ್ವದ.