ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ

ಸಹೋದರ ಪ್ರದೀಪ್ ಶೆಟ್ಟರ್ ಲೋಕ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಾಗಿ ತಾನು ಲಾಬಿ ಮಾಡುತ್ತಿರುವೆನೆಂದು ಹರಡಿರುವ ಸುದ್ದಿಯೂ ಶುದ್ಧ ಸುಳ್ಳು ಎಂದು ಜಗದೀಶ್ ಶೆಟ್ಟರ್ ಹೇಳಿದರು. 2023 ರ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ ಹೀನಾಯ ಸೋಲಿನಿಂದ ಚೇತರಿಸಿಕೊಳ್ಳುವುದು ಬಿಜೆಪಿ ನಾಯಕರಿಗೆ ಸಾಧ್ಯವಾಗುತ್ತಿಲ್ಲ ಎಂದು ಶೆಟ್ಟರ್ ಹೇಳಿದರು.