ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಕಿಡಿಗೇಡಿಗಳು ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಜಿಲ್ಲೆ ‌ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದಲ್ಲಿ ನಡೆದಿದೆ.