ಬಿ ದಯಾನಂದ, ಬೆಂಗಳೂರು ನಗರ ಪೊಲೀಸ್ ಆಯುಕ್ತ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್ ರನ್ನು ಅವಸರದಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿರುವುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ದರ್ಶನ್ ಸೇರಿದಂತೆ ಇತರ ಕೆಲ ಕೈದಿಗಳನ್ನು ಬೇರೆ ಜೈಲುಗಳಿಗೆ ಶಿಫ್ಟ್ ಮಾಡಿದೆ ಎಂದು ಮಾತಾಡಿಕೊಳ್ಳಲಾಗುತ್ತಿದೆ.