ಹೆಚ್ ಡಿ ಕುಮಾರಸ್ವಾಮಿ ಮತ್ತು ಮಹಿಳೆ

ಆಯುಧ ಪೂಜೆ ಮತ್ತು ವಿಜಯದಶಮಿ ನಿಮಿತ್ತ ಸಚಿವ ಕುಮಾರಸ್ವಾಮಿ ಬೆಂಗಳೂರಿಗೆ ಆಗಮಿಸಿರಬಹುದು ಅದರೆ ಸೋಜಿಗದ ಸಂಗತಿಯೆಂದರೆ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರೂ ಹೆಚ್ಚಿನ ಸಮಯವನ್ನು ಕರ್ನಾಟಕದಲ್ಲಿ ಕಳೆಯುತ್ತಾರೆ. ಕಾಂಗ್ರೆಸ್ ನಾಯಕರು ಹಲವಾರು ಬಾರಿ ಈ ಕುರಿತು ತಕರಾರು ಎತ್ತಿದ್ದಾರೆ.