Shivamogga ಅಖಾಡಕ್ಕೆ ಎಂಟ್ರಿ ಕೊಟ್ಟ BSY.. ಟಿವಿ9ನಲ್ಲಿ ತಮ್ಮದೇ ಸುದ್ದಿ ನೋಡಿದ್ರು

ಸೋಮವಾರ ಬೆಳಗ್ಗೆ ಯಡಿಯೂರಪ್ಪ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ವೀರಶೈವ ಲಿಂಗಾಯತ ಮುಖಂಡರ ಜೊತೆ ಮಾತುಕತೆ ನಡೆಸಿದರು.