ಚಲಿಸುತ್ತಿರುವಾಗಲೇ ಇಬ್ಭಾಗವಾದ ನಂದನ್ ಕಾನನ್ ಎಕ್ಸ್ಪ್ರೆಸ್ ರೈಲು
ಚಲಿಸುತ್ತಿರುವಾಗಲೇ ರಾಯಲು ಇಬ್ಭಾಗವಾಗಿರುವ ಘಟನೆ ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆದಿದೆ. ದೀನ್ ದಯಾಳ್ ಜಂಕ್ಷನ್ ಬಳಿ ಸಂಭವಿಸಬಹುದಾದ ದೊಡ್ಡ ಅಪಾಯವೊಂದು ತಪ್ಪಿದೆ. ಜಂಕ್ಷನ್‌ನಿಂದ ಹೊರಟ ರೈಲು ಸ್ವಲ್ಪ ದೂರ ಹೋದ ನಂತರ ಎರಡು ಭಾಗಗಳಾಗಿ ವಿಭಜನೆಯಾಯಿತು