Income Tax Raid: ರಾಜಾಜಿನಗರದ ಕೇತಮಾರನಹಳ್ಳಿಯ ಅಪಾರ್ಟ್ಮೆಂಟ್ ನ ಫ್ಲ್ಯಾಟ್ ನಲ್ಲಿ ಪತ್ತೆ..| TV9

ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ಮತ್ತೊಂದು ಭರ್ಜರಿ ಕಾರ್ಯಾಚರಣೆ. ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್​ಮೆಂಟ್ ಮೇಲೆ ರೇಡ್. ಐಟಿ ಅಧಿಕಾರಿಗಳ ದಾಳಿ ವೇಳೆ 40 ಕೋಟಿಗೂ ಹೆಚ್ಚು ಹಣ ಪತ್ತೆ. ನಿನ್ನೆ ಬೆಳಗ್ಗೆ ಬಿಲ್ಡರ್ ಸಂತೋಷ್ ನಿವಾಸದ ಮೇಲೆ ಐಟಿ ತಂಡ ದಾಳಿ.