ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ ಹೇಗಿದೆ ನೋಡಿ

ಒಡಿಶಾದ ಪುರಿಯಲ್ಲಿ ಜಗನ್ನಾಥ ರಥಯಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದ್ದಾರೆ. ದೇಶದ ಮೂಲೆ ಮೂಲೆಯಿಂದ ಲಕ್ಷಾಂತರ ಜನರು ಆಗಮಿಸುವ ಮೂಲಕ ಜಗನ್ನಾಥನ ಭಕ್ತಿಗೆ ಪಾತ್ರರಾಗುತ್ತಾರೆ. ಪುರಿಯ 12 ನೇ ಶತಮಾನದ ಜಗನ್ನಾಥ ದೇವಾಲಯದಿಂದ ಸುಮಾರು 2.5 ಕಿಲೋಮೀಟರ್ ದೂರದಲ್ಲಿರುವ ಗುಂಡಿಚಾ ದೇವಾಲಯದ ಕಡೆಗೆ ಸಾವಿರಾರು ಜನರು ಬೃಹತ್ ರಥಗಳನ್ನು ಎಳೆದಿದ್ದಾರೆ.