ರಾಜ್ಯ ರಾಜಕೀಯದಲ್ಲಿ ಮತ್ತೆ ಪೆನ್ಡ್ರೈವ್ ಸದ್ದು ಮಾಡ್ತಿದೆ. ಕೆಲ ದಿನಗಳ ಹಿಂದೆ ಕುಮಾರಸ್ವಾಮಿ ಪೆನ್ಡ್ರೈವ್ ತೋರಿಸಿ ಸಂಚಲನ ಸೃಷ್ಟಿಸಿದ್ರೆ, ಈಗ ಕಾಂಗ್ರೆಸ್ ಶಾಸಕ ಲಕ್ಷಣ್ ಸವದಿಯೂ ಪೆನ್ಡ್ರೈವ್ ಬಾಂಬ್ ಹಾಕಿದ್ದಾರೆ.