ಚಿತ್ರದುರ್ಗದ ಕವಾಡಿಗರಹಟ್ಟಿಗೆ ತಹಶೀಲ್ದಾರ್ ನಾಗವೇಣಿ ನೇತೃತ್ವದ ತಂಡಕ್ಕೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ಜನರ ಬಳಿ ತೆರಳಿ ವಿಚಾರಿಸಿದಾಗ ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆ ನಡೆದು ಇಷ್ಟು ದಿನವಾದ್ರೂ ಈವರೆಗೂ ಸೂಕ್ತ ಅನ್ನ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಿಲ್ಲವೆಂದು ಕಿಡಿಕಾರಿದ್ರು. ಈ ವೇಳೆ ತಹಸೀಲ್ದಾರ್ ನಾಗವೇಣಿ ಜತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದ್ರು.