ಅಂತಾರಾಷ್ಟ್ರೀಯ ಯೋಗ ದಿನ; ಹಿಮದಿಂದ ಆವೃತವಾದ ಶಿಖರದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು

ಇಂದು ಜಗತ್ತಿನಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಭಾರತೀಯ ಸೇನೆಯ ಸಿಬ್ಬಂದಿ ಭಾರತದ ಉತ್ತರ ಗಡಿಯಲ್ಲಿ ಮಂಜುಗಡ್ಡೆಯ ಎತ್ತರದ ಪ್ರದೇಶದಲ್ಲಿ ಯೋಗ ಪ್ರದರ್ಶನ ಮಾಡಿದ್ದಾರೆ.