B. S. Yediyurappa: ಸೋಮಣ್ಣ ಭೇಟಿಯಾಗಿ 3 ತಿಂಗಳು ಆಗಿದೆ ಎಂದ ಬಿಎಸ್​ವೈ

ಅವರನ್ನು ಯಾವತ್ತೂ ಕಡೆಗಣನೆ ಮಾಡಿಲ್ಲ, ಇನ್ನು ಮುಂದೆ ಅವರೂ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ, ವಿಜಯೇಂದ್ರ ಸಹ ಪಕ್ಷಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.