ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ

ಮಳವಳ್ಳಿಯ ಹಲಗೂರುನಲ್ಲಿ ಅವರು ಸ್ಥಳೀಯ ಶಾಸಕ ನರೇಂದ್ರ ಸ್ವಾಮಿ ಮತ್ತು ಮದ್ದೂರು ಶಾಸಕ ಕದಲೂರು ಉದಯ್ ಜೊತೆ ಇಂದು ಪ್ರಚಾರಕ್ಕೆ ಅಗಮಿಸಿದಾಗ ಜನ ಹುಚ್ಚೆದ್ದು ಕುಣಿಯಲಾರಂಭಿಸಿದರು. ಬೃಹತ್ ಗಾತ್ರದ ಹಾರವೊಂದನ್ನು ದರ್ಶನ್ ಗಾಗಿ ಸಿದ್ಧಪಡಿಸಲಾಗಿತ್ತು.