ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬಿಜೆಪಿ ನಾಯಕರು ಸುದ್ದಿಗೋಷ್ಠಿಯಲ್ಲಿ ತನ್ನ ಮತ್ತು ಗೋಶಾಲೆಯ ಬಗ್ಗೆ ಮಾಡಿರುವ ಕಾಮೆಂಟ್​​ಗಳಿಗೆ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ ಯತ್ನಾಳ್, ಗೋಶಾಲೆಯ ಬಗ್ಗೆ ಮಾತಾಡಿದವರೆಲ್ಲರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡುವ ನಿರ್ಣಯವನ್ ಸಿದ್ದೇಶ್ವರ ಕಮಿಟಿಯು ನಿರ್ಣಯ ತೆಗೆದುಕೊಂಡಿದೆ,ಕಾಮೆಂಟ್ ಮಾಡಿರುವವರು ಹಿಂದೂಗಳ ಬೇಷರತ್ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ ಕೋರ್ಟ್ ನಲ್ಲಿ ತಮ್ಮನ್ನು ಎದುರಿಸಬೇಕು ಎಂದು ಯತ್ನಾಳ್ ಹೇಳಿದರು.