ಡಿಕೆ ಶಿವಕುಮಾರ್ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್.ಅಶೋಕ್ ಸ್ಫೋಟಕ ಹೇಳಿಕೆ
ವಿಪಕ್ಷ ನಾಯಕ ಆರ್. ಅಶೋಕ್ ಅವರು ಡಿಕೆ ಶಿವಕುಮಾರ್ ಬಿಜೆಪಿಗೆ ಸೇರುವ ಸಾಧ್ಯತೆಯ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಏಕನಾಥ್ ಶಿಂಧೆ ಮಾದರಿಯಲ್ಲಿ ಡಿಕೆ ಶಿವಕುಮಾರ್ ಕೂಡ ಅಧಿಕಾರ ಕಿತ್ತುಕೊಳ್ಳಬಹುದು ಎಂದು ಹೇಳಿದ್ದಾರೆ. ಈ ಹೇಳಿಕೆಯಿಂದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗಳು ಶುರುವಾಗಿವೆ.