ಆಟೋಗೆ ದಾರಿ ಬಿಡಲಿಲ್ಲ ಎಂದು ಕೆಎಸ್​ಆರ್​ಟಿಸಿ ಬಸ್​​​ ಚಾಲಕನ ಮೇಲೆ ಹಲ್ಲೆ

ಆಟೋಗೆ ದಾರಿ ಬಿಡಲಿಲ್ಲವೆಂದು ಎಂದು ಕೆಎಸ್​ಆರ್​ಟಿಸಿ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ನಡೆದಿದೆ.