ರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ಹೋಗುವ ಬಗ್ಗೆ ದ್ವಂದ್ವ ನಿಲುವು ವ್ಯಕ್ತಪಡಿಸುತ್ತಿರುವ ಸಿದ್ದರಾಮಯ್ಯ ಬಗ್ಗೆ ಮಾತಾಡಿದ ಈಶ್ವರಪ್ಪ ಅಲ್ಲಿಗೆ ಹೋಗೋದು ಬಿಡೋದು ಅವರ ವೈಯಕ್ತಿಕ ವಿಚಾರ, ಆದರೆ ಅವರು ರಾಮಭಕ್ತರಿಗೆ ಘಾಸಿಯನ್ನುಂಟು ಮಾಡುವ ಹೇಳಿಕೆ ನೀಡಬಾರದು ಎಂದು ಹೇಳಿದರು.