ಶಾಸಕ ಚಂದ್ರ ಲಮಾಣಿ ವಿರುದ್ಧ ಕಾರ್ಯಕರ್ತರ ಆಕ್ರೋಶ

ಹಾವೇರಿ ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ಶಾಸಕ ಚಂದ್ರ ಲಮಾಣಿ ಪ್ರಚಾರಕ್ಕೆ ಬಂದಿದ್ದರು. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಪ್ರಚಾರ ನಡೆದಿದ್ದ ವೇಳೆ ಶಾಸಕರಿಗೆ ವಿರೋಧ ವ್ಯಕ್ತ ಪಡಿಸಿದ್ದಾರೆ.  ಮಾಜಿ ಶಾಸಕ ರಾಮಪ್ಪ ಲಮಾಣಿ ಪರ ನಿಲುವು ತೋರಿದ್ದಕ್ಕೆ ಕಾರ್ಯಕರ್ತರ ಕಡೆಗಣನೆ ಆರೋಪ ಮಾಡಿದ್ದಾರೆ.