BS Yediyurappa: ಹಾಸನಕ್ಕೆ ಹೆಲಿಕಾಪ್ಟರ್​ನಲ್ಲಿ ಗ್ರ್ಯಾಂಡ್​ ಎಂಟ್ರಿ ಕೊಟ್ಟ ಯಡಿಯೂರಪ್ಪ

ಹೆಲಿಪ್ಯಾಡ್ ನಲ್ಲಿ ಚಾಪರ್ ಲ್ಯಾಂಡ್ ಆಗಿ ಯಡಿಯೂರಪ್ಪ ಕೆಳಗಿಳಿದ ಬಳಿಕ ಅವರಿಗಾಗಿ ಕಾಯುತ್ತಿದ್ದ ಕಾರ್ಯಕರ್ತರು ಹಾರ ಹಾಕಿ ಶಾಲು ಹೊದೆಸಿ ಗೌರವಿಸಿದರು.