ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಉಗ್ರಂ ಮಂಜು ಅನ್ನು ರಾಜನನ್ನಾಗಿ ಮಾಡಿ ಅವರಿಗೆ ಕೆಲ ವಿಶೇಷ ಅಧಿಕಾರ ನೀಡಲಾಗಿತ್ತು. ಈಗ ಮೋಕ್ಷಿತಾ ಅನ್ನು ಮಹಾರಾಣಿಯನ್ನಾಗಿ ಮಾಡಿ ಅವರಿಗೆ ಕೆಲ ಅಧಿಕಾರ ನೀಡಲಾಗಿದೆ. ಇದು ಇಬ್ಬರ ನಡುವೆ ವೈಮನಸ್ಯಕ್ಕೆ ಕಾರಣವಾಗಿದೆ.