ಪ್ರಭಾವಕ್ಕೊಳಗಾಗಿರುವ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ

ಫೆಂಗಲ್ ಚಂಡಮಾರುತವು ಪಶ್ಚಿಮಾಭಿಮುಖವಾಗಿ ಸಾಗುತ್ತಿರುವುದರಿಂದ ರಾಜ್ಯದ ಹಲವಾರು ಜಿಲ್ಲೆಗಳು ಪ್ರಭಾವಕ್ಕೊಳಗಾಗಿವೆ, ಸುಮಾರು ಹತ್ತು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜೋರಾಗಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಸಾಯಂಕಾಲದವರೆಗೆ ಮಳೆಯಾಗಲಿದೆ.