Bipar Joy: ಮಂಗಳೂರಿನಲ್ಲಿ ಕಡಲುಕೊರೆತಕ್ಕೆ ಬುಡಮೇಲಾದ ಮರಗಳು

ತೀರದಲ್ಲಿದ್ದ ಕೆಲ ಮನೆಗಳು ಸಹ ಕಡಲ್ಕೊರೆತದಿಂದಾಗಿ ಕುಸಿದು ಬಿದ್ದಿದ್ದು ಅವುಗಳಲ್ಲಿ ವಾಸವಾಗಿದ್ದ ಜನ ನೆರವಿಗಾಗಿ ಸರ್ಕಾರಕ್ಕೆ ಮೊರೆಯಿಟ್ಟಿದ್ದಾರೆ.