ಮನೆ ಮತ್ತು ಕಚೇರಿಯಲ್ಲಿ ಸ್ವಚ್ಛತೆ ತುಂಬಾ ಮುಖ್ಯ. ಹೀಗಾಗಿ ವಾಸ್ತುಶಾಸ್ತ್ರದಲ್ಲಿ ಪೊರಕೆಗೆ ವಿಶೇಷವಾದ ಸ್ಥಾನವಿದೆ. ಇದರಲ್ಲಿ ತಾಯಿ ಲಕ್ಷ್ಮಿದೇವಿ ನೆಲೆಸಿರುತ್ತಾಳೆಂಬ ನಂಬಿಕೆ ಇದೆ. ಹೀಗಾಗಿ ಪೊರಕೆಯನ್ನು ಸರಿಯಾದ ಸ್ಥಳದಲ್ಲಿ ಇಟ್ಟುಕೊಳ್ಳುವುದು ತುಂಬಾ ಮುಖ್ಯ. ಹಾಗಿದ್ದರೆ ಮನೆಯಲ್ಲಿ ಪೊರಕೆ ಹೇಗೆ ಇಡಬೇಕು? ಯಾವ ದಿಕ್ಕಿಗೆ ಇಡಬೇಕು? ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ...