ಭಾರತ ಬಿ ತಂಡದ ಪರ ಆಡುತ್ತಿರುವ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ನೀಡಿದ ಕಷ್ಟಕರವಾದ ಕ್ಯಾಚನ್ನು ಭಾರತ ಎ ತಂಡದ ನಾಯಕ ಶುಭ್ಮನ್ ಗಿಲ್ ಚಿರತೆಯಂತೆ ಎಗರಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.