KA01 F9077 ಐರಾವತ ಸೆಮಿ ಸ್ಲೀಪರ್ ಬಸ್ 40 ಪ್ರಯಾಣಿಕರನ್ನು ಹೊತ್ತು ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿತ್ತು. ಬಸ್ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರ ಕ್ರಾಸ್ ಬಳಿ ಬಸ್ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಬಸ್ ಸುಟ್ಟು ಕರಕಲಾಗಿದೆ.