ಬಾಂಗ್ಲಾದೇಶದ ಪ್ರಧಾನಿ ನಿವಾಸಕ್ಕೆ ನುಗ್ಗಿ ಸಿಕ್ಕಿದ್ದೆಲ್ಲ ದೋಚಿದ ಜನ

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಹೋದ ಸುದ್ದಿ ಕೇಳಿದ ಜನರು ಖುಷಿಯಿಂದ ಢಾಕಾದಲ್ಲಿರುವ ಪ್ರಧಾನಿ ಬಂಗಲೆಗೆ ತೆರಳಿ ಕೈಗೆ ಸಿಕ್ಕಿದ್ದನ್ನೆಲ್ಲ ತಿಂದು, ಕುಡಿದು, ಮಜಾ ಮಾಡಿ, ಅಲ್ಲಿರುವ ವಸ್ತುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ.