ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡವೇ?‌-ಡಿ.ಕೆ.ಶಿವಕುಮಾರ್‌

ಶಿಗ್ಗಾಂವಿ ತಾಲ್ಲೂಕು ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಬೃಹತ್ ಬಹಿರಂಗ ಸಮಾವೇಶ. ತಮ್ಮ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಅಗಮಿಸಿದ ಸಿದ್ದರಾಮಯ್ಯ ಮತ್ತು ಡಿಕೆಶಿ. ಸಮಾವೇಶದಲ್ಲಿ ಸಚಿವರು, ಶಾಸಕರು ಸಾವಿರಾರು ಕಾರ್ಯಕರ್ತರು ಭಾಗಿ